ದೇಶದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ | Oneindia Kannada

  • 6 years ago
KPCC Working President Eshwar Khandre said that Rahul Gandhi is the next Prime Minister. Congress has a clear majority in the 2019 Lok Sabha elections. Today they worshiped Chamundeshwari Devi in Mysuru.


ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ಮೊದಲ‌ ಬಾರಿಗೆ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದ ಈಶ್ವರ ಖಂಡ್ರೆ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.

Recommended