ಕನ್ನಡ ದಿನಪತ್ರಿಕೆಗಳಲ್ಲೂ ರಾಹುಲ್ ಅಪ್ಪುಗೆ ಕಣ್ಣು ಮಿಟುಕಿಸಿದ್ದರ ಬಗ್ಗೇನೇ ಸುದ್ದಿ | Oneindia Kannada

  • 6 years ago
Monsoon session 2018: Here is the Kannada newspapers' coverage of no confidence motion, Congress president Rahul Gandhi's speech and gestures, Prime minister Narendra Modi's counter attack.


ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕೊನೆಗೂ ವಿಶ್ವಾಸ ಮತ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಲೋಕಸಭೆಯಲ್ಲಿ 12 ತಾಸಿನ ಚರ್ಚೆಯಲ್ಲಿ ಅತ್ಯಂತ ಗಮನ ಸೆಳೆದಿದ್ದು ರಾಹುಲ್ ಗಾಂಧಿ ಅವರ ಅಪ್ಪುಗೆಯ ನಡೆ, ಜೊತೆಗೆ ಕಣ್ಣು ಮಿಟಿಕಿಸಿದ ಪ್ರಹಸನ! ಇಂದು ಕನ್ನಡ ದಿನಪತ್ರಿಕೆಗಳಲ್ಲೆಲ್ಲ ಅದೇ ಮುಖಪುಟದ ಸುದ್ದಿಯಾಗಿ ರಾರಾಜಿಸುತ್ತಿದೆ.

Recommended