ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ನಡೆದು ಬಂದ ದಾರಿಯ ಹಿನ್ನೋಟ | Oneindia Kannada

  • 6 years ago
H. #Vishwanath elected as new president of #JDS. Here Vishwanath Political entry and life is described.

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ನೇಮಕಗೊಂಡಿದ್ದಾರೆ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಎಚ್.ವಿಶ್ವನಾಥ್ ಅವರನ್ನು ಪಕ್ಷದ ನೂತನ ಅಧ್ಯಕ್ಷರೆಂದು ಇಂದು ಭಾನುವಾರ ಘೋಷಣೆ ಮಾಡಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು ನೂತನ ಅಧ್ಯಕ್ಷರಿಗೆ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.



Recommended