Help Kodagu people by making donations on Paytm - KANNADA

  • 6 years ago
ಮಂಜಿನ ನಾಡು ಕೊಡಗು ಕುಂಭದ್ರೋಣ ಮಳೆಗೆ ಅಕ್ಷರಶಃ ತತ್ತರಿಸಿದ್ದು, ಸಾವಿರಾರು ಜನರು ಭೀಕರ ನೆರೆಯಿಂದ ಸಂತ್ರಸ್ತರಾಗಿದ್ದಾರೆ. ಕೊಡಗಿನ ಜನತೆಯ ನೆರವಿಗೆ ರಾಜ್ಯಾದ್ಯಂತ ಅನೇಕ ಸಂಘಟನೆಗಳು, ಸ್ವಯಂ ಸೇವಕರು, ವಿಪತ್ತು ನಿರ್ವಹಣಾ ದಳ, ಸೇನೆ ಹೀಗೆ ಎಲ್ಲರೂ ಬಂದಿದ್ದಾರೆ. ಪ್ರವಾಹ ಸಂತ್ರಸ್ತರ ನೆರವಿಗೆ ಸಹಾಯ ಹಸ್ತ ಚಾಚಿರುವ ರೀತಿಗೆ ಎಲ್ಲ ಕಡೆಯಿಂದಲೂ ಪ್ರಶಂಸೆ ವ್ಯಕ್ತವಾಗಿದ್ದು, ಹಲವು ಕಡೆ ಪರಿಹಾರ ಕಾರ್ಯ ನಡೆಯುತ್ತಿದೆ.ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೆರವಾಗಿಯೇ ಸಹಾಯ ಮಾಡುವ ಆಯ್ಕೆಯು ಲಭ್ಯವಿದ್ದು, ಆನ್‌ಲೈನ್‌ ಪೇಮೆಂಟ್ ಆಪ್‌ಗಳ ಮೂಲಕ ನೆರವು ನೀಡಬಹುದು. ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಬ್ಯಾಂಕ್ ಖಾತೆ ವಿವರ ಹೀಗಿದೆ. Chief Minister Releif Fund: Natural Calamity 2018. A/C Number: 37887098605 IFSC code: SBIN0040277 MICR Numbr: 560002419 Branch: State Bank Of India, Vidhana Soudha, Bengaluru ಈ ಬ್ಯಾಂಕ್ ಖಾತೆಗೆ ಪಾವತಿಸುವ ಮೂಲಕ ಕೊಡಗು ಸಂತ್ರಸ್ತರಿಗೆ ನೆರವು ನೀಡಬಹುದು.

► FOLLOW to Gizbot Kannada: https://kannada.gizbot.com/
► Like us on Facebook: https://www.facebook.com/GizBotKannada/
► Follow us on Twitter: https://twitter.com/GizbotKannada
► Follow us on Instagram: https://www.instagram.com/gizbotkannada/?hl=en
► Subscribe Gizbot Youtube Channel: https://www.youtube.com/user/GizbotTME
► Follow us on Dailymotion: http://www.dailymotion.com/gizbot

Recommended