Skip to playerSkip to main content
  • 7 years ago
Kannada actor darshan and Kiccha Sudeep will meet in Ambi Ninge Vayassaytho movie audio release event. The movie starrer rebel star Ambareesh.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರ ನಡುವಿನ ಮನಸ್ತಾಪ ಅಂತ್ಯವಾಗಿದೆ ಎಂಬ ಮಾತುಗಳು ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿದೆ. ಕೆಲ ವೈಯಕ್ತಿಕ ವಿಷ್ಯಗಳಿಗೆ ಇಬ್ಬರು ಬೇರೆ ಬೇರೆಯಾಗಿದ್ದರು. ಆದ್ರೆ, ಚಿತ್ರರಂಗದ ಕೆಲವು ಹಿರಿಯರು ಈ ಇಬ್ಬರನ್ನ ಒಂದು ಗೂಡಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಹಾಗಿದ್ಮೇಲೆ, ಇಬ್ಬರನ್ನ ಒಟ್ಟಿಗೆ ನೋಡೋದು ಯಾವಾಗ ಎಂಬ ಪ್ರಶ್ನೆ ಇಬ್ಬರು ಅಭಿಮಾನಿಗಳದ್ದು. ಅದಕ್ಕೆ ಸ್ಯಾಂಡಲ್ ವುಡ್ ನಲ್ಲಿ ವೇದಿಕೆ ಕೂಡ ನಿರ್ಮಾಣವಾಗುತ್ತಿದೆ.

Category

🗞
News
Be the first to comment
Add your comment

Recommended