Skip to playerSkip to main contentSkip to footer
  • 8/24/2018
ಹತ್ತಾರು ಹಳ್ಳಿಗಳು, ನೂರಾರು ತೋಟಗಳು, ಸಾವಿರಾರು ಜಾನುವಾರುಗಳು ಸೇರಿದಂತೆ ಹಲವಾರು ಜನರ ಸಾವಿಗೆ ಕಾರಣವಾಗಿರುವ ಕಡಗು ಜಿಲ್ಲೆಯ ಭೀಕರ ದುರಂತ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಮೇಲೆ ಭಾರಿ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ಮುಗಿಯುವ ತನಕ ಯಾವುದೇ ಸನ್ಮಾನಗಳನ್ನು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಕುಮಾರಸ್ವಾಮಿ ಭಾಗವಹಿಸುವ ಯಾವುದೇ ಸಭೆ, ಸಮಾರಂಭಗಳಲ್ಲಿ ಕಾರ್ಯಕರ್ತರು, ನಾಗರಿಕರು ಹಾಗೂ ಅಧಿಕಾರಿಗಳಿಂದ ಯಾವುದೇ ರೀತಿಯ ಹೂಗುಚ್ಛ, ಹೂಮಾಲೆ, ಶಾಲು ಹಣ್ಣು, ಹಂಪಲುಗಳನ್ನು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ.

Chief minister H.D.Kumaraswamy will not accept any felicitation from public till relief and rehabilitation work for Kodagu victims complete and also appeald the people to donate to CM fund through cheques or DD only.




Category

🗞
News

Recommended