Skip to playerSkip to main contentSkip to footer
  • 9/4/2018
Karnataka Milk federation is thinking of increase milk price by two rupees per liter following petrol price hike.


ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಹಾಲಿನ ದರವೂ ಏರಿಕೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ಹಾಲಿನ ದರ 2ರೂ ಏರಿಕೆ ಮಾಡಲು ಕೆಎಂಎಫ್ ನಿರ್ಧರಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆಗೆ ಕೆಎಂಎಫ್ ನಿರ್ಧರಿಸಿದೆ. ಕಳೆದ ತಿಂಗಳು ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಣಿದು ದರ ಏರಿಕೆಗೆ ಮುಂದಾಗಿದೆ.

Category

🗞
News

Recommended