Skip to playerSkip to main contentSkip to footer
  • 7 years ago
ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆದ ಕೆಪಿಎಲ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ 20 ರನ್ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಫೈನಲ್ ಪ್ರವೇಶಿಸಿದೆ.

Bangalore blasters 20 against Mysore Warriors in the first semifinal of the KPL at Srikantadatta Narasimharaja Wodeyar Stadium in Mysore. With this victory, Bangalore entered the final.

Category

🗞
News

Recommended