ದಿಢೀರ್ ರಾಜ್ಯಕ್ಕೆ ಮರಳಿದ ಬಿ ಎಸ್ ಯಡಿಯೂರಪ್ಪ | Oneindia Kannada

  • 6 years ago
ರಾಜ್ಯ ರಾಜಕೀಯದ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶನಿವಾರ ಬೆಳಗ್ಗೆ ದೆಹಲಿಯಿಂದ ಹಠಾತ್ ವಾಪಸ್ ಆಗಿದ್ದಾರೆ. ಶುಕ್ರವಾರ ಸಂಜೆಯಷ್ಟೇ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದರು.


In a surprising development, state BJP president B.S.yeddyurappa was came back to Bengaluru on Saturday morning who was left to Delhi to take part in two days national Bjp executive committee meeting.

Recommended