ರಾಹುಲ್ ಗಾಂಧಿಯನ್ನ ಭೇಟಿ ಮಾಡದೇ ದೆಹಲಿಯಿಂದ ಸತೀಶ್ ಜಾರಕಿಹೊಳಿ ವಾಪಸಾಗಿದ್ಯಾಕೆ? | Oneindia Kannada

  • 6 years ago
Senior Congress leader Satish Jarkiholi has returned from Delhi despite meeting AICC president Rahul Gandhi on Thursday night. Sources said Rahul was negative on Jarkiholi brothers demand to create another deputy CM post in the state.

ವಾರಕ್ಕೆ ಮೂರು ಬಾರಿ ಬೆಂಗಳೂರಿಗೆ ಭೇಟಿ ನೀಡುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಇಲ್ಲಿಯೇ ಸಿಗುತ್ತಾರೆ ಎಂದು ಗೊತ್ತಿದ್ದರೂ ದೆಹಲಿಗೆ ತೆರಳಿದ್ದ ಭಿನ್ನಮತೀಯ ನಾಯಕ ಸತೀಶ್ ಜಾರಕಿಹೊಳಿ ರಾಹುಲ್ ಗಾಂಧಿ ಭೇಟಿ ಮಾಡದೆ ವಾಪಸ್ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Recommended