ಎಚ್ ಡಿ ಕುಮಾರಸ್ವಾಮಿ ಶೃಂಗೇರಿಯಲ್ಲಿ ಬಿ ಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ | Oneindia Kannada

  • 6 years ago
Karnataka Chief Minister H.D.Kumaraswamy statement will ask people to revolt against BJP sparks controversy. BJP leaders condemned the comment. H D Kumaraswamy lambasted B S Yeddyurappa, in Sringeri
ಶೃಂಗೇರಿ ಶಾರದಾಂಬೆಯ ದರ್ಶನದ ನಂತರ ಎಚ್ ಡಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. 'ನಾಡಿನ ಜನರಿಗೆ ಬಿಜೆಪಿ ವಿರುದ್ದ ದಂಗೆ ಏಳಲು ಕರೆ ಕೊಡುತ್ತೇನೆ' ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ತಮ್ಮ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆಯನ್ನು ನೀಡಿದ್ದಾರೆ.

Recommended