ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸಚಿವ ರಾಜೀನಾಮೆ ಕೊಡಲು ಕಾರಣ | Oneindia kannada

  • 6 years ago
Minister Priyank Kharge threaten of resign from the government in cabinet meeting. He demand in the meeting that SC, ST reservation in promotion should be done by government.

ಯಾವ ಶಾಸಕರು ಯಾವಾಗ ರಾಜೀನಾಮೆ ನೀಡಿ ಸರ್ಕಾರ ಬೀಳಿಸುತ್ತಾರೋ ಎಂದು ಕಾಂಗ್ರೆಸ್-ಜೆಡಿಎಸ್‌ ಹೆದರಿ ಕೂತಿರುವ ಸಮಯದಲ್ಲೇ ಕಾಂಗ್ರೆಸ್‌ನ ಸಚಿವರೇ ಒಬ್ಬರು ಕೆಲವು ಹಿಂದೆ ರಾಜೀನಾಮೆಗೆ ಮುಂದಾಗಿದ್ದರು ಎಂಬ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

Recommended