Skip to playerSkip to main contentSkip to footer
  • 7 years ago
Former Chief Minister Siddaramaiah close aide and Minister For Food & Civil Supplies Zameer Ahmed Khan new trouble shooter of Karnataka Congress. Zameer Ahmed Khan who quit JD(S) and joined Congress in the time of 2018 Karnataka assembly elections.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ಗೊಂದಲಗಳು ಸೃಷ್ಟಿಯಾಗಿವೆ. ಕೆಲವು ಶಾಸಕರು ಸಚಿವ ಸಂಪುಟ ವಿಸ್ತರಣೆಗೆ ಪಟ್ಟು ಹಿಡಿದಿದ್ದಾರೆ. ಎಲ್ಲರ ಜೊತೆ ಮಾತುಕತೆ ನಡೆಸಿ ಅಸಮಾಧಾನ ಬಗೆಹರಿಸುತ್ತಿರುವುದು ಯಾರು?, ಸಿದ್ದರಾಮಯ್ಯ ಎಂದು ಕೊಂಡರೆ ನಿಮ್ಮ ಊಹೆ ತಪ್ಪು.....! ಜಮೀರ್ ಅಹಮದ್ ಖಾನ್ ಕರ್ನಾಟಕ ಕಾಂಗ್ರೆಸ್‌ನ ಹೊಸ ಟಬ್ರಲ್ ಶೂಟರ್. ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಜಮೀರ್ ಅಹಮದ್ ಖಾನ್ ಸಹ ಒಬ್ಬರು.

Category

🗞
News

Recommended