ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರ ಪುಂಡಾಟ | Oneindia Kannada

  • 6 years ago
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿರುವ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಆಹ್ವಾನ ನೀಡಿಲ್ಲವೆಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ವಿವಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ.

Satish Jarkiholi supporters forcefully entered Rani Chennamma university and break the window glass and chairs. They asked organizers that 'why they won't invite Satish Jarkiholi to program'.

Recommended