ಮಂಗಳೂರಿನಲ್ಲಿ ಭಾರೀ ಮಳೆ: ಆಳ ಸಮುದ್ರದಿಂದ ಮರಳುತ್ತಿರುವ ಮೀನುಗಾರರು | Oneindia Kannada

  • 6 years ago
ಅರಬ್ಬೀ ಸಮುದ್ರದಲ್ಲಿ ವಾಯು ಭಾರ ಕುಸಿತದಿಂದಾಗಿ ಕಡಲು ಪ್ರಕ್ಷುಬ್ಧಗೊಳ್ಳುತ್ತಿದೆ. ಸಮುದ್ರ ಮಧ್ಯೆ ಚಂಡಮಾರುತ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.


There is heavy rainfall from Thursday evening in the surrounding area of Mangalore. As well as Fishermen returning back from deep sea.

Recommended