ಮಂಗಳೂರಿಗರಲ್ಲಿ ಭಯ ಹುಟ್ಟಿಸಿದ ಕಾರ್ಮೋಡ ಹೊತ್ತುತಂದ ಕತ್ತಲು | Oneindia Kannada

  • 6 years ago
ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಪ್ರಕಾರ ಶನಿವಾರದಿಂದ ಕರಾವಳಿಯಲ್ಲಿ ಭಾರೀ ಮಳೆ ಆರಂಭವಾಗಲಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಸಂಜೆ ಆಗುತ್ತಿದ್ದಂತೆ ಭಾರೀ ಕಾರ್ಮೋಡ ಆವರಿಸಿದೆ.

Meteorological department has predicted that heavy rainfall in Mangaluru and coastal districts of Karnataka from October 5. Alert has been declared in Dakshina Kannada and Udupi district.

Recommended