Skip to playerSkip to main contentSkip to footer
  • 7 years ago
Karnataka education minister N Mahesh resigns to his minister post. He send his resignation letter to governor today evening.

ಮೈತ್ರಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್‌.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಇಂದು ಸಂಜೆ ರವಾನಿಸಿದ್ದಾರೆ.

Category

🗞
News

Recommended