Skip to playerSkip to main contentSkip to footer
  • 7 years ago
Infosys Foundation chief Sudha Murthy visited Devaraja Market in Mysore on Saturday.

ಈಗಾಗಲೇ ಮೈಸೂರಿಗೆ ನಾಡಹಬ್ಬ ದಸರೆಗೆ ಆಗಮಿಸಿ ವಾಸ್ತವ್ಯ ಹೂಡಿರುವ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ನಿನ್ನೆ ಶನಿವಾರ (ಅ.13) ಏಕಾಏಕಿ ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ, ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸುವ ಮೂಲಕ ಸರಳತೆ ಮೆರೆದಿದ್ದಾರೆ.

Category

🗞
News

Recommended