Former MLA L.R.Shivaramegowda JD(S) candidate for Mandya Lok Sabha By election 2018 scheduled on November 3. Why party chosen L.R.Shivaramegowda here is a reason
ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಘೋಷಣೆಯಾಗಿದೆ. ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರನ್ನು ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದ್ದು, ಸೋಮವಾರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

Category
🗞
News