ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸತೀಶ್ ಜಾರಕಿಹೊಳಿ | Oneindia Kannada

  • 6 years ago
ಬೆಳಗಾವಿ ರಾಜಕೀಯದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಜಾರಕಿಹೊಳಿ ಕುಟುಂಬದ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಬೆಳಗಾವಿ ಅಥವ ಚಿಕ್ಕೋಡಿ ಕ್ಷೇತ್ರದಿಂದ ಅವರು 2019ರ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Former minister and Yamakanamaradi Congress MLA Satish Jarkiholi will contest for Lok Sabha Elections 2019. Minister Ramesh Jarkiholi said that Satish Jarkiholi will contest from Belagavi or Chikodi constituency.

Recommended