Kannada actor Shiva Rajkumar and Sudeep starrer the villain movie released today (October 18th). Movie attracts viewers with its dialouges
ಕಿಚ್ಚ ಸುದೀಪ್ ಮತ್ತು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ ದಿ ವಿಲನ್ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ರಾಜ್ಯದ ಹಲವು ಕಡೆ ಮಧ್ಯರಾತ್ರಿಯಿಂದಲೇ ಪ್ರದರ್ಶನ ಆರಂಭವಾಗಿದ್ದು, ಮುಂಜಾನೆ 5, 6 ಮತ್ತು 7 ಗಂಟೆಗೆ ಮೊದಲ ಶೋ ಆರಂಭವಾಗಿದೆ. ದಿ ವಿಲನ್ ಸಿನಿಮಾದಲ್ಲಿ ಪ್ರೇಕ್ಷಕರ ಮನ ಗೆದ್ದ ಡೈಲಾಗ್ ಗಳು
Be the first to comment