Skip to playerSkip to main contentSkip to footer
  • 7 years ago
ಪ್ರತಿಯೊಬ್ಬರಿಗೂ ಅವರದ್ದೇ ಆದ ತೊಂದರೆಗಳಿರುತ್ತವೆ. ಕೆಲವರು ತಮ್ಮ ನೋವು ನಲಿವನ್ನು ಬಹುಬೇಗ ವ್ಯಕ್ತ ಪಡಿಸುತ್ತಾರೆ. ಹಾಗಂತ ಅವರು ಅತ್ಯಂತ ದುರ್ಬಲ ಮನೋಪ್ರವೃತ್ತಿಯವರು ಎಂದಲ್ಲ. ಕೆಲವರು ತಮ್ಮ ಭಾವನೆಗಳನ್ನು ಅಷ್ಟು ಸುಲಭವಾಗಿ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಅಲ್ಲದೆ ತೋರಿಸಿಕೊಳ್ಳುವ ಗೋಜಿಗೂ ಹೋಗುವುದಿಲ್ಲ. ಹಾಗಂತ ಅವರು ಬಹಳ ಗಟ್ಟಿ ಮನಸ್ಸಿನವರು ಎಂದಲ್ಲಾ. ಪ್ರತಿಯೊಬ್ಬರಲ್ಲೂ ಒಂದೊಂದು ವಿಶೇಷ ಕೌಶಲ್ಯ ಹಾಗೂ ವ್ಯಕ್ತಿತ್ವ ಇರುತ್ತದೆ. ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುವುದು ಹಾಗೂ ಗೌರವಿಸಬೇಕು. ಆಗಲೇ ನಮ್ಮದು ಒಂದು ಉತ್ತಮವಾದ ವ್ಯಕ್ತಿತ್ವವಾಗಿ ಪ್ರತಿಬಿಂಬಿಸುತ್ತದೆ. ಮಂಗಳವಾರವಾದ ಈ ಶುಭದಿನದಂದು ಯಾವೆಲ್ಲಾ ಬದಲಾವಣೆಗಳು ನಿಮ್ಮ ಭವಿಷ್ಯದಲ್ಲಿ ಉಂಟಾಗಲಿದೆ. ಅದಕ್ಕಾಗಿ ನೀವು ಮಾನಸಿಕ ಹಾಗೂ ದೈಹಿಕವಾಗಿ ಹೇಗೆ ಸಬಲರಾಗಿರಬೇಕು ಎನ್ನುವುದನ್ನು ಈ ಮುಂದಿನ ವಿಡಿಯೋ ನೋಡಿ ಅರಿಯಿರಿ....

https://kannada.boldsky.com/

Recommended