ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 150 ದಿನಗಳು ಕಳೆದಿವೆ. ನೂರಾಐವತ್ತು ದಿನಗಳಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಾಧನೆ ಏನು? ಎಂಬುದು ಎಲ್ಲರನ್ನು ಕಾಡುವ ಪ್ರಶ್ನೆಯಾಗಿದೆ.
Congress-JDS alliance government in Karnataka completes 150 days in office. On October 23, 2018 Chief Minister H.D.Kumaraswamy interacted with media. Here is a highlights of interaction.