Tipu Jayanti 2018 : ಕಾರ್ಯಕ್ರಮಕ್ಕೆ ಬರದೇ ಇರೋದಕ್ಕೆ ಕಾರಣ ತಿಳಿಸಿದ ಎಚ್ ಡಿ ಕುಮಾರಸ್ವಾಮಿ

  • 6 years ago
Chief minister H.D.Kumaraswamy has clarified that he had advice from the doctors to take some rest following his health issues and that is the only reason for not attending Tipu Jayanti.

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ಭೀತಿಯಿಂದ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬ ವ್ಯಾಪಕ ಟೀಕೆಗೆ ಕೊನೆಗೂ ಸಿಎಂ ಕುಮಾರಸ್ವಾಮಿ ಮೌನ ಮುರಿದಿದ್ದಾರೆ.

Recommended