Ananth Kumar Demise : ಅನಂತ್ ಕುಮಾರ್ ನಿಧನಕ್ಕೆ ದೇಶದ ಸಿಎಂ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ

  • 6 years ago
Including former prime minister H.D.Devegowda several leaders of the state have condoled sad demise of union minister Ananth Kumar.

ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಎಚ್‌ಎನ್ ಅನಂತ ಕುಮಾರ್ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಪಕ್ಷಾತೀತವಾಗಿ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

Recommended