ಟಿಪ್ಪು ಜಯಂತಿ ಆಚರಣೆ ಪ್ರತಿ ವರ್ಷ ನಡೆಯುತ್ತೆ ಎಂದು ಹೇಳಿಕೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ | Oneindia Kannada

  • 6 years ago
Chief minister H.D.Kumaraswamy has been clarified that Tipu Jayanti will be continued next year as the previous government had took decision to celebrate every year.

ಟಿಪ್ಪು ಜಯಂತಿಯನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಟಿಪ್ಪು ಜಯಂತಿ ಪ್ರತಿ ವರ್ಷ ನಡೆಯುತ್ತೆ ಎಂದು ಸ್ಪಷ್ಟನೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ

Recommended