ರಾಜ್ಯ ರಾಜಕಾರಣದ ಬಗ್ಗೆ ಅಚ್ಚರಿಯ ವಿಷಯಗಳನ್ನ ಬಹಿರಂಗ ಪಡಿಸಿದ ಎಚ್ ಡಿ ದೇವೇಗೌಡ | Oneindia Kannada

  • 6 years ago
Former PM and JDS supremo HD Deve Gowda reveals Karnataka politics many secrets at Bengaluru Ravindra Kalakshetra.


"ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ರಾಜ್ಯ ಕಂಡ ಅತ್ಯಂತ ಪ್ರತಿಭಾವಂತ ಮಾತ್ರವಲ್ಲ, ಪ್ರಾಮಾಣಿಕ ಕೂಡಾ. ರೈಲ್ವೆ ಮಂಡಳಿಯ ಅಧ್ಯಕ್ಷರೊಡನೆ ಇದ್ದ ಭಿನ್ನಾಪ್ರಾಯದಿಂದ ಅಂದಿನ ರೈಲ್ವೆ ಸಚಿವ ಕೆಂಗಲ್ ಹನುಂತಯ್ಯ ಅವರು ಇಂದಿರಾಗಾಂಧಿ ಅವರ ಸಂಪುಟದಿಂದ ಹೊರ ಬರುವ ಪ್ರಸಂಗ ಎದುರಾಯಿತು" ಎಂದು ತಮ್ಮ ರಾಜ್ಯ ರಾಜಕಾರಣದ ನೆನಪುಗಳನ್ನು ತೆರೆದಿಟ್ಟರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ.

Recommended