Skip to playerSkip to main content
  • 7 years ago
Upendra's upcoming movie budget cost is 2 lakh 25 thousand crores. it's the real project of him.

ಉಪೇಂದ್ರ ಡೈರೆಕ್ಷನ್ ಮಾಡಿ, ನಿಮ್ಮ ಸಿನಿಮಾಗಾಗಿ ನಾವು ಕಾಯ್ತಿದ್ದೀವಿ. ನೀವು ನಿಮ್ಮ ವೈಯಕ್ತಿಕ ಆಸೆಗಳಿಗಾಗಿ ಅಭಿಮಾನಿಗಳನ್ನ ನಿರಾಸೆಗೊಳಿಸುತ್ತಿದ್ದೀರಾ' ಎಂದು ಉಪೇಂದ್ರ ಭಕ್ತರು ಬೇಸರ ವ್ಯಕ್ತಪಡಿಸಿದ್ದರು. ಇದೆಲ್ಲವನ್ನ ಗಮನಿಸಿದ ರಿಯಲ್ ಸ್ಟಾರ್ ಉಪೇಂದ್ರ, ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಭಾರಿ ಕುತೂಹಲಕಾರಿ, ಸ್ಫೋಟಕ ವಿಷ್ಯವೊಂದನ್ನ ಬಹಿರಂಗಪಡಿಸಿದ್ದಾರೆ.

Category

🗞
News
Be the first to comment
Add your comment

Recommended