ಅಭಿಮಾನಿ ಕಮ್ ನಟನಿಂದ ಸ್ಪೆಷಲ್ ಗಿಫ್ಟ್ ಪಡೆದ ದರ್ಶನ್ | FILMIBEAT KANNADA

  • 6 years ago
ಹೊಸ ನಟರು, ಹೊಸ ನಿರ್ದೇಶಕರು, ಹೊಸ ಪ್ರತಿಭೆಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದಾ ಬೆಂಬಲಿಸುತ್ತಾರೆ. ನೂತನವಾಗಿ ಇಂಡಸ್ಟ್ರಿಗೆ ಬರುವ ಕಲಾವಿದರ ಚಿತ್ರಗಳಿಗೆ ಸಾಥ್ ನೀಡಿದ ಡಿ-ಬಾಸ್, ಟ್ರೈಲರ್, ಟೀಸರ್ ಅಥವಾ ಹಾಡುಗಳನ್ನ ಬಿಡುಗಡೆ ಮಾಡಿಕೊಡ್ತಾರೆ. ಇದೀಗ, ಇಂತಹ ಅಭಿಮಾನಿ ಕಮ್ ನಟನೊಬ್ಬ 'ಯಜಮಾನ'ನಿಗೆ ವಿಶೇಷವಾದ ಉಡುಗೊರೆಯೊಂದನ್ನ ನೀಡಿದ್ದಾರೆ. ಬಹುಶಃ ಇಂತಹ ಗಿಫ್ಟ್ ಡಿ-ಬಾಸ್ ಗೆ ಇದುವರೆಗೂ ಸಿಕ್ಕಿರಲಿಲ್ಲ ಅನ್ಸುತ್ತೆ. ಅಷ್ಟಕ್ಕೂ, ಆ ಉಡುಗೊರೆ ಏನು.? ಯಾರು ಕೊಟ್ಟಿದ್ದು.? ಹೇಗಿದೆ ಆ ಸ್ಪೆಷಲ್ ಗಿಫ್ಟ?

Recommended