ಗುಪ್ತಚರ ಇಲಾಖೆ ಕೊಟ್ಟ ಎಚ್ಚರಿಕೆಯಿಂದ ಅಂಬಿ ಅಂತ್ಯಕ್ರಿಯೆಯಲ್ಲಿ ರಮ್ಯಾ ಪಾಲ್ಗೊಳ್ಳಲಿಲ್ಲ.! ಹೌದೇ.?

  • 6 years ago
ಅಂಬರೀಶ್ ಅಂತ್ಯಕ್ರಿಯೆಯಲ್ಲಿ ರಮ್ಯಾ ಪಾಲ್ಗೊಳ್ಳದೇ ಇರಲು ವಿಚಿತ್ರ ಕಾಯಿಲೆ ಕಾರಣ ಎಂದು ಇಲ್ಲಿಯವರೆಗೂ ಸುದ್ದಿ ಆಗಿತ್ತು. ಹತ್ತು ಲಕ್ಷ ಜನರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುವ ಆಸ್ಟಿಯೋಕ್ಲ್ಯಾಟೋಮಾ ಎಂಬ ಅಪರೂಪದ ಕಾಯಿಲೆಗೆ ರಮ್ಯಾ ತುತ್ತಾಗಿದ್ದಾರೆ. ಇದರಿಂದ ರಮ್ಯಾ ಕಾಲಿಗೆ ಬ್ಯಾಂಡೇಜ್ ಹಾಕಲಾಗಿದ್ದು, ಅವರು ಓಡಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೇಳಲಾಗಿತ್ತು. ಆದ್ರೀಗ ನೋಡಿದ್ರೆ, ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರಮ್ಯಾ ದೆಹಲಿಯಿಂದ ಬೆಂಗಳೂರಿನ ವಿಮಾನ ಟಿಕೆಟ್ ಬುಕ್ ಮಾಡಿದ್ದರಂತೆ. ಆದ್ರೆ, ಅಷ್ಟರಲ್ಲಿ ಗುಪ್ತಚರ ಇಲಾಖೆಯಿಂದ ಬಂದ ಎಚ್ಚರಿಕೆಯಿಂದ ರಮ್ಯಾ ಬೆಂಗಳೂರಿಗೆ ಬರಲಿಲ್ಲ ಎನ್ನಲಾಗಿದೆ. ಮುಂದೆ ಓದಿರಿ...

According to the latest reports, State Intelligence report suggested Ramya to not to attend Ambareesh's last rites, as there was a possibility of attack on her.

Recommended