Skip to playerSkip to main contentSkip to footer
  • 7 years ago
Actor and politician is out from anti dubbing movement. He wrote letter in twitter and said he keeping distance from dubbing protest. He said 'constitution allows dubbing then what should we do'.
ಡಬ್ಬಿಂಗ್ ಸಿನಿಮಾ ಬಿಡುಗಡೆ ವಿರೋಧಿ ಹೋರಾಟದಿಂದ ನಟ ಜಗ್ಗೇಶ್‌ ಅವರು ಹೊರಗುಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಪತ್ರ ಬರೆದಿರುವ ಅವರು, 'ಡಬ್ಬಿಂಗ್ ಹೋರಾಟಕ್ಕೂ ನನಗೂ ಇನ್ನು ಮುಂದೆ ಸಂಭಂದವಿಲ್ಲ' ಎಂದು ಬರೆದುಕೊಂಡಿದ್ದಾರೆ. ಕನ್ನಡಿಗರು ಅವರಿಗೆ ಇಷ್ಟವಾದುದನ್ನು ಪಡೆಯಬಹುದು ಎಂದು ಸಹ ಅವರು ಹೇಳಿದ್ದಾರೆ.

Category

🗞
News

Recommended