Skip to playerSkip to main content
  • 7 years ago
Unknown person threaten Congress senior leader Janardhana Poojary in social media. Voice record of this now viral in social media.


ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ನೀಡಿದ ಹೇಳಿಕೆ ಬಗ್ಗೆ ಕಾಂಗ್ರೆಸ್ ಪಾಳಯದಲ್ಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡನೊಬ್ಬ ಜನಾರ್ಧನ ಪೂಜಾರಿಯನ್ನು ಎನ್ ಕೌಂಟರ್ ಮಾಡಿ ಕೊಲ್ಲಬೇಕೆಂದು ಹೇಳಿರುವ ವಾಯ್ಸ್ ಮೆಸೇಜ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

Category

🗞
News
Be the first to comment
Add your comment

Recommended