ರೈತರ ಸಾಲ ಮನ್ನಾಗೆ ಎಚ್ ಡಿ ಕುಮಾರಸ್ವಾಮಿ ವಿಧಿಸಿದ್ದ ಗಡುವು ಮುಕ್ತಾಯದ ಹಂತ | Oneindia Kannada

  • 5 years ago
As chief minister H.D.Kumaraswamy had set deadline for loan waiver scheme implementation as December 5 has come to end but the scheme is yet to be reality.

ರಾಜ್ಯದ ಸರಿಸುಮಾರು 44 ಲಕ್ಷ ರೈತರ 46 ಸಾವಿರ ಕೋಟಿ ರೂ ಕೃಷಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಮಗೆ ತಾವೇ ವಿಧಿಸಿಕೊಂಡಿದ್ದ ಡಿಸೆಂಬರ್ 5ರ ಗಡುವು ಮುಕ್ತಾಯವಾಗುತ್ತಾ ಬಂದಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನ ಮರೀಚಿಕೆಯಾಗಿದೆ.

Recommended