Skip to playerSkip to main contentSkip to footer
  • 12/5/2018
Ramanjaneya Geleyara balaga performed Maha Rudhra Yaga for Prime minister Narendra Modi at Bantwal.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ಚುನಾವಣೆಯಲ್ಲಿ ಗೆಲುವಿನ ಲೆಕ್ಕಾಚಾರ , ತಂತ್ರಗಾರಿಕೆ ಆರಂಭವಾಗಿದೆ. ಈ ನಡುವೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಲಾಗುತ್ತಿದೆ.

Category

🗞
News

Recommended