Skip to playerSkip to main content
  • 7 years ago
ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಅಭಿನಯದ 'ದಿ ವಿಲನ್' ಸಿನಿಮಾ ಯಶಸ್ವಿಯಾಗಿ ಅರ್ಧಶತಕ ಬಾರಿಸಿದೆ. ರಾಜ್ಯಾದ್ಯಂತ ಅತಿ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾ ಬಹುತೇಕ ಥಿಯೇಟರ್ ನಲ್ಲಿ 50 ದಿನ ಪ್ರದರ್ಶನ ಕಂಡಿದೆ. ಈ ಸಂತಸವನ್ನ ನಟ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಚಿತ್ರಕ್ಕೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
Kannada actor, kiccha sudeep has taken his twitter account to wish the villain movie for 50 days celebration

Category

🗞
News
Be the first to comment
Add your comment

Recommended

20:03
Kamya
6 years ago
22:26
Kamya
6 years ago