Bigg Boss Kannada Season 6:ಪಕ್ಷಪಾತ ಮಾಡಿದ ಕವಿತಾ, ಸುದೀಪ್ ಮುಂದೆ ಕೊಟ್ಟ ಸಬೂಬು ಏನು.?

  • 5 years ago
ಕ್ಯಾಪ್ಟನ್ ಆಯ್ಕೆ ವೇಳೆ ಕವಿತಾ ಮಾಡಿದ ಪಕ್ಷಪಾತದ ಕುರಿತು ಸುದೀಪ್, 'ವಾರದ ಕಥೆ ಕಿಚ್ಚನ ಜೊತೆ' ಸಂಚಿಕೆಯಲ್ಲಿ ಚರ್ಚೆ ಮಾಡಿದರು. ಈ ವೇಳೆ ಮಾಡಿದ ತಪ್ಪನ್ನು ಮನಗಂಡ ಕವಿತಾ ಸುದೀಪ್ ಮುಂದೆ ಸಬೂಬು ನೀಡಿದರು.

Bigg Boss Kannada Season 6: Kavitha admits her mistake in front of Sudeep.

Recommended