ಬೆಳಗಾವಿಯನ್ನು 2ನೇ ರಾಜಧಾನಿ ಮಾಡಿದ್ರು, ಸಂವಿಧಾನದ ಮಾನ್ಯತೆ ಸಿಗಲ್ಲ | Oneindia Kannada

  • 6 years ago
ಉತ್ತರ ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ 12 ವರ್ಷಗಳ ಹಿಂದಿನ ಕನಸು ನನಸಾಗುವ ಸಮಯ ಈಗ ಬಂದಿದೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 19ರಂದು ಸದನದಲ್ಲಿ ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಬಂದಿದೆ.

Karnataka chief minister H.D. Kumaraswamy announce the border city of Belagavi as the state’s second capital to help his party regain support in north Karnataka?