ಐಟಿ ಅಧಿಕಾರಿಗಳ ಪ್ರಕಟಣೆ : 109 ಕೋಟಿ ಮೌಲ್ಯದ ಆಸ್ತಿ ದಾಖಲೆ ಇಲ್ಲ..! | Oneindia Kannada

  • 5 years ago
ಸ್ಯಾಂಡಲ್ ವುಡ್ ನಟ ಹಾಗೂ ನಿರ್ಮಾಪಕರ ಮೇಲಾದ ಐಟಿ ದಾಳಿಯ ವಿವರವನ್ನು ಆದಾಯ ತೆರಿಗೆ ಇಲಾಖೆ ಬಹಿರಂಗ ಪಡಿಸಿದೆ. ದಾಳಿಯ ಲೆಕ್ಕಾಚಾರಗಳನ್ನು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಐಟಿ ಇಲಾಖೆಯಿಂದ ಬಂದಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ ಒಟ್ಟು 109 ಕೋಟಿ ಮೌಲ್ಯದ ಆಸ್ತಿಗೆ ಯಾವುದೇ ದಾಖಲೆ ಇಲ್ಲ. ಈ ಆಘೋಷಿತ ಆಸ್ತಿಗೆ ತೆರಿಗೆ ಪಾವತಿ ಆಗಿಲ್ಲ ಎನ್ನುವುದು ತಿಳಿಯುತ್ತಿದೆ. ಇದರಲ್ಲಿ 2.85 ಕೋಟಿ ನಗದು ಹಣ ಹಾಗೂ 25.3 ಕೆಜಿ ಬಂಗಾರ ಸೇರಿಕೊಂಡಿದೆ.

Recommended