Skip to playerSkip to main contentSkip to footer
  • 1/16/2019
Karnataka Congress strategy for save Congress and JD(S) alliance government in state. BJP trying to topple alliance government with Operation Kamala.

ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕು ಎಂಬುದು ಎರಡೂ ಪಕ್ಷಗಳ ಗುರಿಯಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರವನ್ನು ಉಳಿಸಲು ತಂತ್ರ ರೂಪಿಸಿದ್ದಾರೆ.

Category

🗞
News

Recommended