Skip to playerSkip to main contentSkip to footer
  • 1/18/2019
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರು ರವಿಶಾಸ್ತ್ರಿ ಹೆಸರಿನಲ್ಲಿದ್ದ ದಾಖಲೆ ಮುರಿದು ಅಜಿತ್ ಅಗರ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೇ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Chahal break Ravi Shastri and Ajit Agarkar record

Category

🥇
Sports

Recommended