Lok Sabha Election 2019 : ಚಿತ್ರದುರ್ಗ ಕ್ಷೇತ್ರದ ಪರಿಚಯ | Oneindia kannada

  • 5 years ago
2014ರ ಚುನಾವಣೆ ವೇಳೆ ಕ್ಷೇತ್ರದಲ್ಲಿ ಒಟ್ಟು 1,661,272 ಮತದಾರರಿದ್ದರು. ಅದರಲ್ಲಿ 8,44,864 ಪುರುಷರು ಮತ್ತು 8,16,408 ಮಹಿಳೆಯರಿದ್ದರು. 1,096,499 ಮಂದಿ ಮತಚಲಾವಣೆ ಮಾಡಿದ್ದರು. ಮತಚಲಾಯಿಸಿದವರಲ್ಲಿ 5,73,250 ಪುರುಷರು ಹಾಗೂ 5,23,249 ಮಹಿಳಾ ಮತದಾರರು ಸೇರಿದ್ದಾರೆ. ಒಟ್ಟಾರೆ ಶೇ 66ರಷ್ಟು ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎನ್. ಚಂದ್ರಪ್ಪ 1,01,291 ಮತಗಳ ಅಂತರದಿಂದ ಬಿಜೆಪಿಯ ಜನಾರ್ದನ ಸ್ವಾಮಿ ಅವರನ್ನು ಸೋಲಿಸಿದ್ದರು.

There were 1,661,272 voters in the 2014 polls. There were 8,44,864 men and 8,16,408 women. 1,096,499 voted. The voters included 5,73,250 men and 5,23,249 women voters. The polling percentage was 66%. In this election the Congress N. Chandrappa defeated BJP's Janardhana Swamy by a margin of 1,01,291 votes.

Recommended