Siddaganga Swamiji : ಡಾ ಶಿವಕುಮಾರ ಸ್ವಾಮಿಗಳಿಗೆ ವಿದಾಯ ಹೇಳಲು ಸಜ್ಜಾಗುತ್ತಿರುವ ಸಿದ್ದಗಂಗಾ | Oneindia Kanndaa

  • 5 years ago
Tumkur Siddaganga mutt Sri Shivakumara Swamiji passed away on January 21st. Dr Shivakumara Swamiji was popularly known as Trividha Dasohi. Brief update on Siddaganga Mutt & Dr Shivakumara Swamiji. Siddaganga is all set to say Good Bye to Dr Shivakumara Swamiji

ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಸಿದ್ದಗಂಗಾ ಮಠದ ಬಗ್ಗೆ ಹಾಗು ಡಾ ಶಿವಕುಮಾರ ಸ್ವಾಮೀಜಿಗಳ ಅಂತ್ಯಕ್ರಿಯೆ ಬಗ್ಗೆ ಸಂಕ್ಷಿಪ್ತ ಮಾಹಿತಿ. ಡಾ ಶಿವಕುಮಾರ ಸ್ವಾಮಿಗಳಿಗೆ ವಿದಾಯ ಹೇಳಲು ಸಜ್ಜಾಗುತ್ತಿರುವ ಸಿದ್ದಗಂಗಾ

Recommended