Skip to playerSkip to main contentSkip to footer
  • 7 years ago
Tumkur Siddaganga mutt Sri Shivakumara Swamiji passed away today(Jan 21). Siddaganga Mutt students speaks about Dr Shivakumara Swamiji & Children shed tears. Siddaganga Mutt Children prays for Dr Shivakumara Swamiji

ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಸಿದ್ದಗಂಗಾ ಮಠದಲ್ಲಿ ಡಾ ಶಿವಕುಮಾರ ಸ್ವಾಮೀಜಿಗಳಿಗಾಗಿ ಕಣ್ಣೀರು ಹಾಕುತ್ತಿರುವ ಮಠದ ಮಕ್ಕಳು. ಡಾ ಶಿವಕುಮಾರ ಸ್ವಾಮೀಜಿಗಳಿಗಾಗಿ ಪ್ರಾರ್ಥನೆ ಮಾಡುತ್ತಿರುವ ಮಠದ ಮುಗ್ದ ಮಕ್ಕಳು

Category

🗞
News

Recommended