ಸಿದ್ದರಾಮಯ್ಯಗೆ ಹೈಕಮಾಂಡ್ ಕೊಡುತ್ತಾ ಭರ್ಜರಿ ಆಫರ್..! | Oneindia Kannada

  • 5 years ago
ರಾಜ್ಯ ರಾಜಕಾರಣದಲ್ಲಿ ಕಿಂಗ್ ಪಿನ್ ಆಗಿರುವ ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಬೇಕು ಎಂದು ಕೆಲವು ಶಾಸಕರು ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮೇಲೆ ಒತ್ತಡ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ದಾವಣಗೆರೆಯಿಂದ ಟಿಕೆಟ್ ನೀಡಬೇಕೆಂದು ಕೆಲವರು ಬೇಡಿಕೆ ಇಟ್ಟಿದ್ದರೆ, ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎಂದು ಇನ್ನು ಕೆಲವು ಕಾಂಗ್ರೆಸ್ ಶಾಸಕರು ನಿನ್ನೆ ನಡೆದ ಸಭೆಯಲ್ಲಿ ವೇಣುಗೋಪಾಲ್ ಬಳಿ ಮನವಿ ಮಾಡಿದ್ದಾರೆ.

Some MLAs demanded state congress in-charge KC Venugopal to give Lok Sabha elecitons 2019 ticket to Siddaramaiah. Some suggest Davangere and some Mysuru-Kodagu constituecy.

Recommended