ಟೇಬಲ್ ಕುಟ್ಟಿ ಮಗನ ವಿರುದ್ಧ ದೂರು ನೀಡಿದ ಮಹಿಳೆ | Oneindia Kannada

  • 5 years ago
ನಮ್ಮ ಕ್ಷೇತ್ರದ ಎಂಎಲ್ಎ ಆದ ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಕೈಗೆ ಸಿಗೋದಿಲ್ಲ. ನಮ್ಮ ಕೆಲಸ ಹೇಗೆ ಮಾಡಿಸೋದು? ಎಂದು ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಮಹಿಳೆಯೋರ್ವರು ಟೇಬಲ್ ಕುಟ್ಟಿ ಆವಾಜ್ ಹಾಕಿದ ಘಟನೆ ನಡೆದಿದೆ.

Siddaramaiah talked with loud voice with a woman at T Narasipura, Mysuru.Here's a brief report on this.