Do you want to remove all your recent searches?

All recent searches will be deleted

Watch fullscreen

ಬಿಜೆಪಿ ಶಾಸಕ ಪ್ರೀತಂ ಗೌಡ ಮೇಲೆ ಪ್ರಜ್ವಲ್ ರೇವಣ್ಣ ಫ್ಯಾನ್ಸ್ ಕಿಡಿ ಕಾರಿದ್ದಾರೆ | Oneindia Kannada

Oneindia Kannada
Oneindia Kannada
4 months ago|659 views
Prajwal Revanna Fans slam Hassan BJP MLA Preetham Gowda and termed BJP Karnataka tweet about Prajwal using his father minister HD Revanna's official car for personal use as cheap trick.


ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಅವರು ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಯ ಕಾರು ಬಳಕೆ ಮಾಡಿದ್ದಾರೆ ಎಂಬ ಬಿಜೆಪಿ ಕರ್ನಾಟಕದ ಟ್ವೀಟ್ ಬಗ್ಗೆ ಪ್ರಜ್ವಲ್ ರೇವಣ್ಣ ಅಭಿಮಾನಿಗಳು ಕಿಡಿಕಾರಿದ್ದಾರೆ.

Browse more videos