Skip to playerSkip to main content
  • 7 years ago
ಇತ್ತ ಪುತ್ರ, ಸಿಎಂ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ವಿರುದ್ದ ಹರಿಹಾಯುತ್ತಿದ್ದರೆ, ಅತ್ತ ತಂದೆ ದೇವೇಗೌಡ್ರು, ಪ್ರಧಾನಿ ಮೋದಿ ವಿರುದ್ದ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ. ಬಜೆಟ್ ಅಧಿವೇಶನಕ್ಕೆ ಮುನ್ನ, ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಶಾಸಕಾಂಗ ಸಭೆ ನಡೆಸಲು ನಿರ್ಧರಿಸಿರುವುದು ಒಂದೆಡೆ, ಇನ್ನೊಂದೆಡೆ, ಸಿಎಂ ಕುಮಾರಸ್ವಾಮಿ, ಸಮ್ಮಿಶ್ರ ಸರಕಾರ ಉರುಳಿಸಲು ಬಿಜೆಪಿಯ ಆಫರ್ ಬಗ್ಗೆ ಮಾತನಾಡುತ್ತಿದ್ದಾರೆ.

Prime Minister Narendra Modi not interested in shaking Kumaraswamy government, JDS supremo Deve Gowda. Not only Modi none of the union leaders not interested, it is happening only from Yeddyurappa.

Category

🗞
News
Be the first to comment
Add your comment

Recommended