Skip to playerSkip to main content
  • 7 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರ ಏಪ್ರಿಲ್ 5ರಂದು ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಮುನಿರತ್ನ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇಂದು ರಾಜರಾಜೇಶ್ಚರಿನಗರ ಶಾಸಕ, ನಿರ್ಮಾಪಕ ಮುನಿರತ್ನ ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, “ಕುರುಕ್ಷೇತ್ರ ಚಿತ್ರ ಏಪ್ರಿಲ್ 5ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

Producer Muniratnam officially announced that the long-awaited 'Kurukshetra' starring Challenging Star Darshan will be released on April 5th.
Be the first to comment
Add your comment

Recommended