ಮೊಬೈಲ್ ನಲ್ಲೆ ನೋಡಬಹು KGF ಸಿನಿಮಾ..! | FILMIBEAT KANNADA

  • 5 years ago
ವಿಶ್ವಾದ್ಯಂತ ಸದ್ದು ಮಾಡಿದ ರಾಕಿಂಗ್ ಸ್ಟಾರ್ ಯಶ್ ನಟಿಸಿದ ‘ಕೆಜಿಎಫ್’ ಚಿತ್ರ ಈಗ ಮೊಬೈಲಿನಲ್ಲೇ ವೀಕ್ಷಿಸಬಹುದು. ಕೆಜಿಎಫ್ ಚಿತ್ರ ಅಮೆಜಾನ್ ಪ್ರೈಂನಲ್ಲಿ ಹಿಂದಿ ಹೊರತುಪಡಿಸಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿರುವ ಚಿತ್ರವನ್ನು ವೀಕ್ಷಿಸಬಹುದು.

The 'KGF' movie starring Rocking Star Yash, is now viewable on mobile. KGF movie can be seen in Kannada, Tamil, Telugu and Malayalam language except for Hindi in the Amazon Prime.

Recommended