2019-20ನೇ ಸಾಲಿನ ಬಜೆಟ್‌ನಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಶಿಕಾರಿಪುರ ಮತ್ತು ಬಾದಾಮಿ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. Kumaraswamy contributed to BS Yeddyurappa and Siddaramaiah constituency in the 2019-20 Budget. More funds are being provided for irrigation projects in Shikaripura and Badami.